Wednesday | June 3, 2026 |

GOVERNANCE

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ ಸುಂಕ ವಿಧಿಸಿ, ಇದರಿಂದ ಬರುವ ಮೊತ್ತದಿಂದ  ಅಸಂಘಟಿತ ಕಾರ್ಮಿಕರಿಗೆ ವಿವಿಧ ಕಲ್ಯಾಣ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಯೋಜನೆಯನ್ನು ಕಾರ್ಮಿಕ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ ಇದ್ದು, ಈ ಅವಧಿಯಲ್ಲಿ ಈ ಮೊತ್ತವು ಸುಮಾರು 87 ಪಟ್ಟುಗಳಷ್ಟು ಹೆಚ್ಚಾಗಿದೆ. 1993-94ರಲ್ಲಿ ರಾಜ್ಯದ ಒಟ್ಟು ಸಾಲಬಾಧ್ಯತೆಯು ರೂ 88.15...
spot_imgspot_img

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು  ನೇರವಾಗಿ ಕೇಂದ್ರ ಸರ್ಕಾರದ ಮಾರ್ಗದರ್ಶನ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ  ಮುರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರ ಪ್ರಕರಣದಲ್ಲಿ ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಸೇರಿದಂತೆ ಒಟ್ಟು 12 ರಾಜ್ಯಗಳು ತಮಗೆ  ಹಂಚಿಕೆಯಾಗಿದ್ದ 1,200 ಕೋಟಿ ರುಪಾಯಿ ಅನುದಾನದ...

ಡಿಸಿಎಂ ತವರು ಕ್ಷೇತ್ರದಲ್ಲೇ ಭೂ ಅಕ್ರಮ; 108 ಕೋಟಿ ಮೌಲ್ಯದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹಂಚಿಕೆಯಾಗಿದ್ದ 108 ಕೋಟಿಗೂ ಹೆಚ್ಚು ಬೆಲೆಬಾಳಲಿರುವ ಸರ್ಕಾರಿ...

ವಿಶ್ವವಿದ್ಯಾಲಯವೇ ಒಂದು ಘಟಕ; ಉಪಸಮಿತಿ ಶಿಫಾರಸ್ಸಿಗೆ ಸತೀಶ್ ಜಾರಕಿಹೊಳಿ ವಿರೋಧ, ಸಿಎಂಗೆ ಪತ್ರ

ಬೆಂಗಳೂರು; ಉದ್ಯೋಗ ನೇಮಕಾತಿ ಸಮಯದಲ್ಲಿ ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ಮೀಸಲಾತಿ ನಿಗದಿಪಡಿಸಲು ಸರ್ಕಾರವು ಮುಂದಾಗಿರುವ ಹೊತ್ತಿನಲ್ಲೇ ಸಚಿವರಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ...

ಫಲಾನುಭವಿಗಳ ಆಯ್ಕೆಗೆ ಲಾಟರಿ ಪದ್ಧತಿ; ಶಾಸಕರ ನಿರ್ಲಕ್ಷ್ಯ, ಉಸ್ತುವಾರಿ ಸಚಿವರಿಗೆ ಅದೃಷ್ಟ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳಲ್ಲಿನ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡದ ವಿಧಾನಸಭೆ ಕ್ಷೇತ್ರಗಳಲ್ಲಿ ಇನ್ನು ಮುಂದೆ ಜಿಲ್ಲಾ ಉಸ್ತುವಾರಿ...