Wednesday | June 17, 2026 |

Tag: ಡಾ ಜಿ ಪರಮೇಶ್ವರ

ಪೆಟ್ರೋ ಕಾರ್ಡ್‌ ಹಗರಣ; ಪೊಲೀಸ್‌ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಇನ್ಸೆಂಟೀವ್‌ನಲ್ಲಿ ಅಕ್ರಮ?

ಬೆಂಗಳೂರು;  ಪೊಲೀಸ್‌ ಇಲಾಖೆಯ ವಾಹನಗಳಿಗೆ ಪೆಟ್ರೋ ಕಾರ್ಡ್‌ ಮೂಲಕ ಖರೀದಿಸಿರುವ ಡೀಸೆಲ್‌ ಮತ್ತು ಪೆಟ್ರೋಲ್‌ನ ಪ್ರೋತ್ಸಾಹ ಧನ (ಇನ್ಸೆಂಟೀವ್‌) ಮೊತ್ತ ಪಾವತಿಯಲ್ಲಿ ಹಲವು ಉಲ್ಲಂಘನೆ, ಲೋಪ,...

3 ವರ್ಷದಲ್ಲಿ 2,198 ಬಾಲ್ಯ ವಿವಾಹ; ಪ್ರಭಾವಿಗಳ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಳ, ಕಳವಳ

ಬೆಂಗಳೂರು; ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, 2014ರಲ್ಲಿ ಬಾಲ್ಯ ವಿವಾಹ ನಿಷೇಧ (ಕರ್ನಾಟಕ) ನಿಯಮಗಳು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯ್ದೆ 2016,...

ಕೋಮು ಸಂಘರ್ಷ ಪ್ರಕರಣ; ನಾಗಮಂಗಲದಲ್ಲಿ ಸಂಭವಿಸಿದ್ದ ನಿಜವಾದ ಆರ್ಥಿಕ ನಷ್ಟವೆಷ್ಟು?

ಬೆಂಗಳೂರು; ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ಕೋಮುಗಳ ನಡುವೆ ನಡೆದಿದ್ದ  ಸಂಘರ್ಷ ವೇಳೆಯಲ್ಲಿ ಮುಸ್ಲಿಂ ಮತ್ತು ಇತರೆ ಜನಾಂಗಕ್ಕೆ ಸೇರಿದವರಿಗೆ ಆಗಿರುವ ಆರ್ಥಿಕ ನಷ್ಟದ ಕುರಿತು...

ಜೈಲುಗಳಲ್ಲಿ ಅಕ್ರಮ; 15 ಪ್ರಕರಣದಲ್ಲಿ 30 ಮಂದಿ ಅಧಿಕಾರಿ, ಸಿಬ್ಬಂದಿಗಳೇ ಭಾಗಿ, ಮುನ್ನೆಲೆಗೆ ಬಂದ ಸರ್ಕಾರದ ಉತ್ತರ

ಬೆಂಗಳೂರು; ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿನ ಕಾರಾಗೃಹಗಳಲ್ಲಿ ನಡೆದಿದೆ ಎನ್ನಲಾಗಿರುವ 15 ಅಕ್ರಮ ಚಟುವಟಿಕೆಗಳಲ್ಲಿ 30 ಮಂದಿ ಜೈಲುಗಳ ಅಧಿಕಾರಿ,...

ಆರ್‍‌ಎಸ್‌ಎಸ್‌ ನೋಂದಾವಣೆಯಾಗದಿದ್ದರೂ ಬೈಠಕ್‌ ಆಯೋಜನೆ; ಮುನ್ನೆಲೆಗೆ ಬಂದ ಗೃಹ ಸಚಿವರ ಉತ್ತರ

ಬೆಂಗಳೂರು; ನೋಂದಾಯಿತವಲ್ಲದ ಸಂಸ್ಥೆಗಳ ಪಟ್ಟಿಯಲ್ಲಿರುವ   ರಾಷ್ಟ್ರೀಯ ಸ್ವಯಂ ಸೇವಕ ಸಂಘವು ರಾಜ್ಯದಲ್ಲಿ (ಆರ್‍‌ಎಸ್‌ಎಸ್‌)  ನೂರಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು...

ಧರ್ಮಸ್ಥಳದಲ್ಲಿ ಅಸಹಜ ಸಾವು; ನೇತ್ರಾವತಿ ನದಿ ಸ್ನಾನಘಟ್ಟ, ಬೆಟ್ಟ, ಗುಡ್ಡದ ಸುತ್ತಮುತ್ತ 452 ಪ್ರಕರಣ ದಾಖಲು

ಬೆಂಗಳೂರು; ಸೌಜನ್ಯ ಸಾವು ಹೊರತುಪಡಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಧರ್ಮಸ್ಥಳ ಗ್ರಾಮ ಮತ್ತು ಉಜಿರೆ ಗ್ರಾಮದಲ್ಲಿ 2001ರ ಜನವರಿ 1ರಿಂದ 2012ರ ಅಕ್ಟೋಬರ್‍‌ 13...

ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು

ಬೆಂಗಳೂರು; ಧರ್ಮಸ್ಥಳ ದೇವರ ದರ್ಶನಕ್ಕೆ ಬಂದವರು, ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನಲ್ಲಿನ ಕೆಲವು ವಿದ್ಯಾರ್ಥಿಗಳು, ಧರ್ಮಸ್ಥಳದ ಹರಕೆ ಮಂಡಿಯಲ್ಲಿದ್ದ ಕ್ಷೌರಿಕ, ಅಪರಿಚಿತ ಗಂಡು, ಅಪರಿಚಿತ ಹೆಣ್ಣುಮಕ್ಕಳು ಸೇರಿದಂತೆ ...

ಸೌಜನ್ಯ ಕೊಲೆ; ಕಡತ ಸಾರ್ವಜನಿಕಗೊಳಿಸಬಹುದೇ, ಸಿಬಿಐ ಅಭಿಪ್ರಾಯ ಕೋರಿದ ಸರ್ಕಾರ

ಬೆಂಗಳೂರು: ಕುಮಾರಿ  ಸೌಜನ್ಯ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ ಆದಂ ಉಸ್ಮಾನ್‌ ಮತ್ತು ಡಾ ಎನ್‌ ರಶ್ಮಿ ಅವರ ವಿರುದ್ಧ ಕಠಿಣ ದಂಡನೆ ವಿಧಿಸಬೇಕು ಎಂದು ...

ಸೌಜನ್ಯ ಕೊಲೆ ಮರು ತನಿಖೆ; ಸಿಐಡಿ ಡಿಜಿಪಿ ಸಲೀಂ ಅವರ ಅಭಿಪ್ರಾಯ ವರದಿ ಬಹಿರಂಗ

ಬೆಂಗಳೂರು: ಬೆಳ್ತಂಗಡಿ ತಾಲೂಕು  ಉಜಿರೆ ಗ್ರಾಮದ ಕುಮಾರಿ  ಸೌಜನ್ಯ  ಕೊಲೆ ಪ್ರಕರಣವನ್ನು ಕೊನೆಯದಾಗಿ ತನಿಖೆಯನ್ನು ಸಿಬಿಐ ಸಂಸ್ಥೆಯೇ ಕೈಗೊಂಡಿದ್ದರಿಂದ ಮರು ತನಿಖೆಯ ಅಭಿಪ್ರಾಯವನ್ನು ಸಿಬಿಐನಿಂದಲೇ ಪಡೆಯಬೇಕು...

ಪ್ರವೇಶ ಶುಲ್ಕ ವಸೂಲಿ; ಬೇನಾಮಿ ಖಾತೆಗಳಿಗೆ ಲಕ್ಷಾಂತರ ರು ಜಮೆ, ಅಥ್ಲೆಟಿಕ್‌ ಅಸೋಸಿಯೇಷನ್‌ಗೆ ಅಪಾರ ನಷ್ಟ?

ಬೆಂಗಳೂರು; ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧ್ಯಕ್ಷರಾಗಿರುವ ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌, ವಿವಿಧ ಕ್ರೀಡೆಗಳ ಸ್ಪರ್ಧೆ ಹೆಸರಿನಲ್ಲಿ ಸಂಗ್ರಹಿಸುತ್ತಿರುವ ಲಕ್ಷಾಂತರ ರು ಮೊತ್ತದ...

ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍‌ಗಳ ಮೇಲೆ ಅಮಾನತು ತೂಗುಗತ್ತಿ

ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍‌ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ...

ಬಜರಂಗದಳ ನಿಷೇಧ; ಡಿಜಿಐಜಿಪಿಯೊಂದಿಗೆ ಪತ್ರ ವ್ಯವಹಾರವನ್ನೇ ನಡೆಸದ ಗೃಹ ಇಲಾಖೆ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳನ್ನು ದಾಟಿದರೂ ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕುರಿತಂತೆ ಒಳಾಡಳಿತ ಇಲಾಖೆಯು ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಒಂದೇ ಒಂದು...