Thursday | June 18, 2026 |

Tag: ಶೈಕ್ಷಣಿಕ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು; ಅಧಿಕಾರಿ, ನೌಕರರ ವಿರುದ್ಧ ನೋಟೀಸ್‌, ಚಾರ್ಜ್‌ಶೀಟ್‌ ಹೊರಡಿಸಿದ ಸರ್ಕಾರ

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ್ದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕಾರ್ಯಕ್ಕೆ ಗೈರುಹಾಜರಾಗಿದ್ದ ಗಣತಿದಾರರುಗಳ ವಿರುದ್ಧ...

ಸಮಾವೇಶಗಳಿಗೆ ಕೋಟಿ ಕೋಟಿ ಖರ್ಚು, ಹೊಸ ಹಾಸ್ಟೆಲ್‌ಗಳ ಆರಂಭಕ್ಕಿಲ್ಲ ದುಡ್ಡು; ಪ್ರಸ್ತಾವಗಳು ತಿರಸ್ಕೃತ

ಬೆಂಗಳೂರು; ಗ್ಯಾರಂಟಿ ಹೆಸರಿನಲ್ಲಿ ನಡೆದಿರುವ ಸಮಾವೇಶಗಳಿಗೆ ಕೋಟಿ ಕೋಟಿ ರುಪಾಯಿಗಳನ್ನು ಖರ್ಚು ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು   ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿರುವ ಜಿಲ್ಲೆಗಳಲ್ಲಿ ಹೊಸದಾಗಿ...

ಹಿರಿಯ ಟ್ರಸ್ಟಿಗಳು, ‘ವಾರಸುದಾರೆ’ ಜಟಾಪಟಿ!; ಸಿಎಂಗೆ ತಲೆನೋವು, ರಾಜೀನಾಮೆಗೆ‌ ಮುಂದಾದ ಯತೀಂದ್ರ?

ಬೆಂಗಳೂರು; ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಉದ್ದೇಶದಿಂದ  ಮೈಸೂರಿನಲ್ಲಿ ಮೂರು ದಶಕದ ಹಿಂದೆ ಆರಂಭವಾಗಿದ್ದ  ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಲ್ಲೀಗ ಟ್ರಸ್ಟಿಗಳ ನಡುವೆ...

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ...

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

ಬೆಂಗಳೂರು;  'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ, ಕೆಲಸವನ್ನೂ ಮಾಡುವುದಿಲ್ಲ,'.   ಹೀಗೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು...

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌,...

ಒಕ್ಕಲಿಗ, ಲಿಂಗಾಯತ ಜಾತಿ ಜನಸಂಖ್ಯೆಯನ್ನು ಕಡಿಮೆ ತೋರಿಸಿದೆಯೇ?; 8 ಕೋಟಿ ಎಂದು ಲೆಕ್ಕ ಹಾಕಬೇಕೆ?

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಜಾತಿ...

ನಿಯಮಗಳ ಉಲ್ಲಂಘನೆ, ಅಕ್ರಮವಾಗಿ ಸೀಟು ಹಂಚಿಕೆ; ಬಿಎಂಎಸ್‌ ಟ್ರಸ್ಟ್‌ನ ಅಧ್ಯಕ್ಷರ ವಿರುದ್ಧ ಎಫ್‌ಐಆರ್‍‌

ಬೆಂಗಳೂರು;  ಎಐಸಿಟಿಇ ಮತ್ತು  ಯುಜಿಸಿ ನಿಯಮಗಳ ಉಲ್ಲಂಘನೆ ಮಾಡುವ ಮೂಲಕ ನಿಯಮಬಾಹಿರ ಹಾಗೂ  ಅಕ್ರಮವಾಗಿ ಸೀಟುಗಳನ್ನು ಹಂಚಿಕೆ ಮಾಡಿ ಪ್ರವೇಶಾತಿ ಮಾಡಿಕೊಂಡಿರುವ ಆರೋಪದ ಮೇರೆಗೆ ಪ್ರತಿಷ್ಠಿತ...

‘ದಿ ಫೈಲ್‌’ ಸರಣಿ ವರದಿಗಳ ಪರಿಣಾಮ; 5 ಎಕರೆ ವಿಸ್ತೀರ್ಣದ ಸಿ ಎ ನಿವೇಶನ ಹಿಂದಿರುಗಿಸಿದ ಸಿದ್ದಾರ್ಥ ವಿಹಾರ ಟ್ರಸ್ಟ್‌

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಬದಲಿ ನಿವೇಶನಗಳನ್ನು ಮುಡಾಕ್ಕೆ ಹಿಂದಿಗಿರುಗಿಸಿರುವ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು...

ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ 5 ಎಕರೆ; ಪ್ಯಾನ್‌ಕಾರ್ಡ್‌ ಸಲ್ಲಿಸದಿದ್ದರೂ ಪ್ರಸ್ತಾವನೆ ಪರಿಗಣಿಸಲು ಶಿಫಾರಸ್ಸು

ಬೆಂಗಳೂರು;  ಹೈಟೆಕ್‌ ಡಿಫೆನ್ಸ್‌ ಮತ್ತು ಏರೋ ಸ್ಪೇಸ್‌ ಪಾರ್ಕ್‌ನಲ್ಲಿ ಐದು ಎಕರೆ ವಿಸ್ತೀರ್ಣದ ಸಿ ಎ ನಿವೇಶನ ಮಂಜೂರು ಮಾಡಿಸಿಕೊಂಡಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌, ಪ್ರಸ್ತಾವನೆ...

ಯುಯುಸಿಎಂಎಸ್‌ನಲ್ಲಿ ‘ವ್ಯಾಪಕ ಹಗರಣ’; ಸಿಐಡಿ ತನಿಖೆಗೆ ನಕಾರ, ಸಿಎಂ ಸೂಚನೆಯನ್ನೇ ಧಿಕ್ಕರಿಸಿದ ಇಲಾಖೆ

ಬೆಂಗಳೂರು; ಸಮಗ್ರ ವಿಶ್ವವಿದ್ಯಾಲಯದ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್‌) ತಂತ್ರಾಂಶವನ್ನು ವಿಶ್ವವಿದ್ಯಾಲಯಗಳು ಬಳಸದೇ ಇರುವುದು ಸೇರಿದಂತೆ ಇನ್ನಿತರೆ ವಿಚಾರಗಳಲ್ಲಿ ನಡೆದಿದೆ ಎನ್ನಲಾಗಿರುವ  ವ್ಯಾಪಕ  ಅಕ್ರಮಗಳ ಕುರಿತಾಗಿ...