Monday | June 15, 2026 |

Tag: Authority

ಪ್ರಯಾಣ ದರ ಪರಿಷ್ಕರಣೆ; ಆರ್ ಟಿ ಒ ಅಧಿಕಾರ ಕಡಿತ, ದರ ನಿಯಂತ್ರಣ ಪ್ರಾಧಿಕಾರ ರಚನೆಗೆ ಸಹಮತಿ

ಬೆಂಗಳೂರು; ಖಾಸಗಿ ವಾಹನಗಳಾದ ಆಟೋ, ಮೋಟಾರ್‍‌ ಕ್ಯಾಬ್‌ ಮತ್ತಿತರೆ ಮಜಲು, ಒಪ್ಪಂದ ವಾಹನಗಳು, ಸರಕು ಸಾಗಣೆ ವಾಹನಗಳ ಪ್ರಯಾಣಿಸಿದ ದರಗಳನ್ನು ನಿಗದಿಪಡಿಸುವುದು ಮತ್ತು ರಾಜ್ಯ ಸಾರಿಗೆ...

ಚುನಾವಣೆಗಳಲ್ಲಿ ಹಣಬಲ, ತೋಳ್ಬಲ; ಕಲ್ಬುರ್ಗಿ, ಮೈಸೂರು, ಬೆಳಗಾವಿ, ಬೆಂಗಳೂರಿನಲ್ಲಿ ಪ್ರಭಾವ ಬೀರಿದ್ದೆಷ್ಟು?

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿನ ಪ್ರತಿಪಕ್ಷ ನಾಯಕ  ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆಯಲ್ಲಿಯೂ  ಚುನಾವಣೆಗಳಲ್ಲಿ ಹಣ...

ಜೆಎನ್‌ಯು ಕನ್ನಡ ಅಧ್ಯಯನ ಪೀಠ; ಅನುದಾನ ಕೋರಿಕೆಗೆ 2020-2025ರವರೆಗೆ ಪತ್ರವನ್ನೇ ಬರೆಯದ ಪ್ರಾಧಿಕಾರ

ಬೆಂಗಳೂರು; ದೆಹಲಿಯಲ್ಲಿರುವ ಜವಾಹರ್‍‌ ಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿನ ಕನ್ನಡ ಅಧ್ಯಯನ ಪೀಠಕ್ಕೆ 2020ರಿಂದ 2025ರವರೆಗಿನ ಅವಧಿಯಲ್ಲಿ ಅನುದಾನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಕೋರಿಕೆಯನ್ನೂ ಸಲ್ಲಿಸಿರಲಿಲ್ಲ...

ದ್ವೇ‍ಷ ಭಾಷಣ, ದ್ವೇಷ ಅಪರಾಧ ತಡೆಗಟ್ಟುವಿಕೆ, ಸಾಮಾಜಿಕ ಬಹಿಷ್ಕಾರ ಸೇರಿ 21 ವಿಧೇಯಕಗಳ ಮಂಡನೆಗೆ ಸಿದ್ಧತೆ

ಬೆಂಗಳೂರು; ಜನಾಂಗೀಯ ನಿಂದನೆ, ಭಾಷೆ, ಜನಸ್ಥಳ, ಜಾತಿ, ಧರ್ಮ ಆಧರಿಸಿ ದ್ವೇಷದ ಅಪರಾಧ ಮತ್ತು ದ್ವೇಷ ಭಾಷಣ ಮಾಡುವುದನ್ನು ತಡೆಗಟ್ಟುವುದು ಮತ್ತು ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ,...

ಕೆ ಸಿ ವ್ಯಾಲಿಯಲ್ಲಿ ಸಮಸ್ಯೆಯಿಲ್ಲ, ದುಷ್ಪರಿಣಾಮಗಳಿಲ್ಲ; ಪ್ರಕರಣ ಮುಕ್ತಾಯಗೊಳಿಸಿದ ಎಸ್‌ಎಚ್‌ಆರ್‍‌ಸಿ

ಬೆಂಗಳೂರು; ಕೆ ಸಿ ವ್ಯಾಲಿ ನೀರು ರಾಸಾಯನಿಕ ಮಿಶ್ರಿತವಾಗಿದೆ. ಈ ನೀರಿನ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆ ಸಿ ವ್ಯಾಲಿಯಲ್ಲಿ ಶೇ.100ರಷ್ಟು ಕಲುಷಿತ ನೀರು...

ಅನ್ನಭಾಗ್ಯ; ಉತ್ತಮ ಸ್ಥಿತಿಯ ಜಿಲ್ಲೆಗಳಿಗೆ ಹೆಚ್ಚು ಹಂಚಿಕೆ, ಬಹು ಆಯಾಮ ಬಡತನದ ಈಶಾನ್ಯ ಕರ್ನಾಟಕ ಕಡೆಗಣನೆ

ಬೆಂಗಳೂರು; ಆಹಾರ ಭದ್ರತೆ ಮತ್ತು ಶೂನ್ಯ ಹಸಿವಿನ ಎಸ್‌ ಡಿ ಜಿ ಗುರಿ ಸಾಧಿಸುವ ಉದ್ದೇಶದಿಂದ ರಾಜ್ಯದಲ್ಲಿ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಆಹಾರ ಧಾನ್ಯಗಳ...

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿಷತ್‌ ಸದಸ್ಯರ ನೇಮಕ; ಅಧಿನಿಯಮ ತಿದ್ದುಪಡಿಗೆ ಪ್ರಸ್ತಾವ

ಬೆಂಗಳೂರು; ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ವಿಧಾನ ಪರಿತ್‌ ಸದಸ್ಯರನ್ನು ಕಾನೂನಾತ್ಮಕವಾಗಿ ನೇಮಕ ಮಾಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧಿನಿಯಮ...

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆ; 3 ತಿಂಗಳಾದರೂ ಲೋಕಾಯುಕ್ತಕ್ಕೆ ದೊರಕದ ಅನುಮತಿ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಅಧ್ಯಕ್ಷ ರಾಜೀವ್‌ ಅವರನ್ನು  ವಿಚಾರಣೆ, ತನಿಖೆಗೊಳಪಡಿಸಲು ಲೋಕಾಯುಕ್ತಕ್ಕೆ ಸರ್ಕಾರವು ಇನ್ನೂ ಪೂರ್ವಾನುಮತಿ ನೀಡಿಲ್ಲ. ನಗರಾಭಿವೃದ್ದಿ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವಕ್ಕೆ ...

ಎಕ್ಸ್‌ಲೆನ್ಸ್‌ ಕೇಂದ್ರದೊಂದಿಗೆ ವಿಟಿಯು ಒಪ್ಪಂದ; ಗುತ್ತಿಗೆ ಷರತ್ತು ಉಲ್ಲಂಘನೆ, ಜಾಣ ಮೌನ ವಹಿಸಿತೇ ಬಿಡಿಎ?

ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು ಉಲ್ಲಂಘಿಸಿರುವ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.   ಬೆಂಗಳೂರಿನ ನಾಗರಬಾವಿಯಲ್ಲಿನ ಪ್ರಾದೇಶಿಕ ಕೇಂದ್ರದ ಕಟ್ಟಡದಲ್ಲಿ ಕ್ವಾಂಟಮ್...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ

ಬೆಂಗಳೂರು; ಕೊಪ್ಪಳ  ನಗರದಲ್ಲಿ ಸರ್ಕಾರಿ ಮಾರ್ಗಸೂಚಿ ದರದ ಪ್ರಕಾರ 1.31 ಕೋಟಿ ರು ಬೆಲೆಬಾಳುವ ಸಿ ಎ ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೇವಲ 13.19...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಜಾಗವನ್ನು ಸಾರ್ವಜನಿಕ ಹರಾಜು ಪ್ರಕ್ರಿಯೆಯ ಮೂಲಕವೇ ವಿಲೇ ಮಾಡಬೇಕು ಎಂದು 2003ರಲ್ಲಿಯೇ ಸರ್ಕಾರವು ಮಾರ್ಗಸೂಚಿ ಹೊರಡಿಸಿದ್ದರೂ ಸಹ ಅದನ್ನು...

ಕುರುಬರ ಸಂಘಕ್ಕೆ ನಿವೇಶನ; ಉಚಿತ ಮಂಜೂರಾತಿ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರ

ಬೆಂಗಳೂರು;  ಕೋಲಾರದ ಕುರುಬರ ಸಂಘಕ್ಕೆ ಉಚಿತವಾಗಿ ಸಿ ಎ ನಿವೇಶನವನ್ನು ಮಂಜೂರು ಮಾಡುವ ಪ್ರಸ್ತಾವನೆಯಿಂದ ಹಿಂದೆ ಸರಿದಿರುವ ಸರ್ಕಾರವು ಇದೀಗ ಗುತ್ತಿಗೆ ಆಧಾರದ ಮೇಲೆ ಮಂಜೂರು...